Bengaluru, Sept. 15: Sir M. Vishweshwarayya’s birth anniversary was celebrated herein Rashtrotthana Vidya Kendra –Arkavathy Students spoke about the life achievements of Sir M. Vishweshwarayya.
ಬೆಂಗಳೂರು, ಸೆ. 15: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಅರ್ಕಾವತಿಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸರ್ ಎಂ. ವಿಶ್ವೇಶ್ವರಯ್ಯನವರ ಜೀವನ ಸಾಧನೆ ಕುರಿತು ಮಾತನಾಡಿದರು.


